Friday, April 26, 2024
spot_imgspot_img
spot_imgspot_img

ಸರ್ವಿಸ್ ಸೆಂಟರ್​ನಲ್ಲಿ ಆಕಸ್ಮಿಕ ಅಗ್ನಿ ಅವಘಡ!!

- Advertisement -G L Acharya panikkar
- Advertisement -

ಬೆಂಗಳೂರು: ಕಾರ್​​ ಸರ್ವಿಸ್ ಸೆಂಟರ್​ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ನಗರದ ಚಳ್ಳಕೆರೆ ಮುಖ್ಯರಸ್ತೆಯ ಮಾರುತಿ ಸುಜೂಕಿ ಕಾರ್ ಸರ್ವಿಸ್ ಸೆಂಟರ್​ನಲ್ಲಿ ಈ ಘಟನೆ ನಡೆದಿದೆ.

ಕ್ಷಣಾರ್ಧದಲ್ಲಿ ಇಡೀ ಕಾರ್ ಸೆಂಟರ್​ಗೆ ಬೆಂಕಿಯ ಜ್ವಾಲೆ ಆವರಿಸಿಕೊಂಡಿದ್ದು, ವಾಹನಗಳು ಸುಟ್ಟುಹೋಗಿವೆ. ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ತೆರಳಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!