Friday, May 3, 2024
spot_imgspot_img
spot_imgspot_img

ವಿಟ್ಲ: ಬಸ್ ಸ್ಟ್ಯಾಂಡ್ ಬಳಿ ಇರುವ ಕಾಮಧೇನು ಸ್ಟೋರ್ ನಲ್ಲಿ ಬೆಂಕಿ ಅವಘಡ

- Advertisement -G L Acharya panikkar
- Advertisement -

ವಿಟ್ಲ : ಬಸ್ ಸ್ಟ್ಯಾಂಡ್ ಬಳಿ ಇರುವ ಕಾಮಧೇನು ಸ್ಟೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ವಿಟ್ಲ ಬಸ್ ಸ್ಟ್ಯಾಂಡ್ ಬಳಿ ಇರುವ ಕಾಮಧೇನು ಟೆಲಿ ಕಮ್ಯುನಿಕೇಷನ್ ಸುಮಾರು ವರ್ಷಗಳಿಂದ ವ್ಯಾಪಾರ ವಹಿವಾಟು ನಡೆಸುತ್ತಿದ್ದು ಇಂದು ಸಂಜೆ ಎಂದಿನಂತೆ ಅಂಗಡಿ ಬಂದ್ ಮಾಡಿ ಹೋಗಿದ್ದರು. ಈ ಸಮಯದಲ್ಲಿ ಅಂಗಡಿ ಒಳಗಡೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಈ ಕೂಡಲೇ ಸ್ಥಳೀಯರು ಕೆಲವರಿಗೆ ತಿಳಿಸಿ ಬಂದು ಬಳಿಕ ಅಂಗಡಿಯ ಶೆಟರ್ ತೆಗೆದು ಸಾರ್ವಜನಿಕರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್ ಶಾರ್ಟ್ ಸೆರ್ಕ್ಯುಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ, ಹ ಸಂಭವಿಸಿಲ್ಲ.

- Advertisement -

Related news

error: Content is protected !!