Monday, June 22, 2026
spot_imgspot_img
spot_imgspot_img

ಕಾಪು: ಮನೆಯಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಲಕ್ಷಾಂತರ ರೂ ನಷ್ಟ

- Advertisement -
- Advertisement -

ಕಾಪು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ

ಕಾಪುವಿನ ಪೊಲಿಪು ಸರ್ಕಲ್‌ ಸಮೀಪದ ಮನೆಯೊಂದರಲ್ಲಿ ನಡೆದಿದೆ.

ಪೊಲಿಪು ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್‌ನಲ್ಲಿ ವಾಸವಿದ್ದ ಗುರುರಾಜ್ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿದೆ. ಬೆಂಕಿ ಅನಾಹುತದಿಂದ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!