Friday, March 29, 2024
spot_imgspot_img
spot_imgspot_img

ವಿಟ್ಲ: ಮಾರ್ಗಮಧ್ಯೆಯೇ ಏಕಾಏಕಿ ಹೊತ್ತಿ ಉರಿದ ಡಸ್ಟರ್ ಕಾರು

- Advertisement -G L Acharya panikkar
- Advertisement -

ವಿಟ್ಲ: ಕೋಡಪದವು ಸರಾವು ಎಂಬಲ್ಲಿ ಮಾರ್ಗಮಧ್ಯೆಯೇ ಕಾರೊಂದು ಅಗ್ನಿ ಅವಘಡಕ್ಕೆ ತುತ್ತಾದ ಘಟನೆ ಕೋಡಪದವು ಎಂಬಲ್ಲಿ ನಡೆದಿದೆ.

ಕೆಲಿಂಜ ನಿವಾಸಿ ಸಿಟ್ರಿನ್ ಪಾಯಸ್ ಅವರು ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲಕ್ಕೆ ತೆರಳುತ್ತಿದ್ದರು ಈ ವೇಳೆ ಕಾರಿನಲ್ಲಿ ಶಬ್ಧ ಕೇಳಿಸಿದೆ. ದಿಢೀರನೆ ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ಈ ವೇಳೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಸ್ಥಳೀಯರು ಸೇರಿಕೊಂಡು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸದ್ಯ ಕಾರಿನ ಮಾಲಕ ಸಿಟ್ರಿನ್ ಪಾಯಸ್ ಅವರಿಗೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

- Advertisement -

Related news

error: Content is protected !!