Tuesday, September 28, 2021
spot_imgspot_img
spot_imgspot_img

ರಾಷ್ಟ್ರಮಟ್ಟದ ಸಿಎ ಪರೀಕ್ಷೆ; ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್

- Advertisement -
driving
- Advertisement -

ಮಂಗಳೂರು: ರಾಷ್ಟ್ರಮಟ್ಟದ ಸಿಎ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆಯುವ ಮೂಲಕ ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್ ಆಗಿದ್ದಾರೆ.

ಭಾರತೀಯ ಚಾರ್ಟರ್ಡ್​​ ಅಕೌಂಟೆಂಟ್ಸ್​ ಇನ್​​ಸ್ಟಿಟ್ಯೂಟ್​ನಿಂದ​ 2021ರ ಸಾಲಿನ ಸಿಎ ಅಂತಿಮ ಪರೀಕ್ಷೆ ನಡೆಸಲಾಗಿತ್ತು. ಪದವಿ ಶಿಕ್ಷಣದ ಜೊತೆಯಲ್ಲೇ ಸಿಎ ವ್ಯಾಸಂಗ ನಡೆಸಿದ್ದ ರೂತ್, ಗ್ರೂಪ್ 1 ಹಾಗೂ ಗ್ರೂಪ್ 2 ಹೆಸರಿನ ಎರಡು ಪರೀಕ್ಷೆಗಳನ್ನೂ ಏಕಕಾಲದಲ್ಲಿ ಬರೆದು ಪಾಸ್​​ ಮಾಡಿದಳು.

ಮೊದಲ ಪ್ರಯತ್ನದಲ್ಲೇ ಸಿಎ ಪಾಸ್​​ ಮಾಡಿದ ರೂತ್ ಈಗ ದೇಶದಲ್ಲೇ ಮೊದಲ ಸ್ಥಾನ ಪಡೆಯುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.

- Advertisement -
- Advertisement -

MOST POPULAR

HOT NEWS

Related news

error: Content is protected !!