Friday, July 24, 2026
spot_imgspot_img
spot_imgspot_img

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

- Advertisement -
- Advertisement -

ಕೋಲಾರ: ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಗಂಗವರಂ ಬಳಿ ನಡೆದಿದೆ.

ಕಾರು ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪಲಮನೇರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!