Thursday, May 16, 2024
spot_imgspot_img
spot_imgspot_img

ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg

ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ.

ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತಾ (18), ತೇಜಸ್ (19), ವರ್ಷಾ (18), ಸ್ನೇಹಾ (19), ಅಭಿಶೇಕ್ (19) ಮೃತರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಹೊರತೆಗೆದು ಮೃತ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ.

- Advertisement -

Related news

error: Content is protected !!