- Advertisement -
- Advertisement -
ಬೆಳ್ತಂಗಡಿ: ಅರಣ್ಯ ವೀಕ್ಷಕರೊಬ್ಬರು ಆತ್ಮಹತ್ಯೆ ಶರಣಾದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಮೃತರನ್ನು ಬಾಲಕೃಷ್ಣ ಗೌಡ(44) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



- Advertisement -








