Thursday, April 25, 2024
spot_imgspot_img
spot_imgspot_img

ವಿಟ್ಲ: ಉಚಿತ ಟೈಲರಿಂಗ್ ಮತ್ತು ಎಂಬ್ರಾಯ್ಡಾರಿ ಹಾಗೂ ಕಂಪ್ಯೂಟರ್ ತರಬೇತಿ ಕೋರ್ಸ್

- Advertisement -G L Acharya panikkar
- Advertisement -

ವಿಟ್ಲ: ಲಿಪಿ ಸ್ಕಿಲ್ ಸ್ಕೂಲ್ ಪರ್ತಿಪ್ಪಾಡಿ ಇಲ್ಲಿ ಕರ್ನಾಟಕ ಸರ್ಕಾರದ ಕೌಶಲ್ಯಭಿವರ್ದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಉಚಿತ ಟೈಲರಿಂಗ್ ಮತ್ತು ಎಂಬ್ರಾಯ್ಡಾರಿ ಹಾಗೂ ಕಂಪ್ಯೂಟರ್ ತರಬೇತಿ ಕೋರ್ಸ್ ಆಯೋಜಿಸಲಾಗಿದೆ.

3 ತಿಂಗಳ ಅವಧಿ ಕೋರ್ಸ್ ಆಗಿದ್ದು, ಸೇರಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ದೂರವಾಣಿ ಸಂಖ್ಯೆಯನ್ನು 9731314948 ಸಂಖ್ಯೆಗೆ ವಾಟ್ಸಾಪ್ ಮೂಲಕ ಕಳುಹಿಸಿ ನೋಂದಾಯಿಸಿರಿ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

- Advertisement -

Related news

error: Content is protected !!