Friday, May 3, 2024
spot_imgspot_img
spot_imgspot_img

ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ನಂಜನಗೂಡಿನ ಸಿದ್ದೇಗೌಡ ಲೇಔಟ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶಬರೀಶ್ (35) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಶಬರೀಶ್ ನಂಜನಗೂಡಿನ ವಜ್ರದೇಹಿ ಜಿಮ್‌ನಲ್ಲಿ ಟ್ರೈನರ್ ಆಗಿದ್ದ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತ ಜಿಮ್‌ ಟ್ರೈನರ್​​​ ಶಬರೀಶ್​​​ ಸಾವಿಗೆ ಯಾರೂ ಕಾರಣರಲ್ಲ ಎಂದು ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!