


ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್ ಏಪ್ರಿಲ್ 20ರಿಂದ ಮೇ09ರವರೆಗೆ ಲಭ್ಯವಿದೆ.
ಈ ಆಫರ್ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ನ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ ಕುಶಾಲನಗರ ಹಾಗೂ ಹಾಸನದಲ್ಲಿಯೂ ಈ ರಿಯಾಯಿತಿ ಆಫರ್ ಲಭ್ಯವಿದೆ.
ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ. ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ ಆದುದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್, ಮದುವೆ ಅಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಗ್ರಾಹಕರಿಗೆ ತಮ್ಮ ಮೆಚ್ಚಿನ ಆಭರಣಗಳನ್ನು ಆಯ್ಕೆ ಮಾಡಿ ಚಿನ್ನದ ನಾಣ್ಯವನ್ನು ಗೆಲ್ಲುವ ಸುವರ್ಣವಕಾಶ ಕಲ್ಪಿಸಿದೆ.
1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ದತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಆರ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳು, ಲೈಟ್‌ವೈಟ್ ಆಭರಣಗಳ ವಿಶೇಷ ಸಂಗ್ರಹವಿದ್ದು, ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.