Friday, July 24, 2026
spot_imgspot_img
spot_imgspot_img

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಕೋರ್ಟ್

- Advertisement -
- Advertisement -

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆಗೆ ತಡೆ ಕೋರಿ ಮಾಜಿ ಸಚಿವ ಕೆ ಜೆ ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ತಿರಸ್ಕರಿಸಿದೆ.


ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್’ನಲ್ಲಿ ವಿಚಾರಣೆಗೆ ತಡೆ ಕೋರಿ ಬಂದಿದ್ದ ಸಮನ್ಸ್ ಅನ್ನು ಪ್ರಶ್ನಿಸಿ ಮಾಜಿ ಸಚಿವ ಕೆ ಜೆ ಜಾರ್ಜ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ 25 ನೇ ಹಾಲ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜ್ ಅರ್ಜಿ ವಿಚಾರಣೆ ತಿರಸ್ಕರಿಸಿದ್ದಾರೆ. ಹಾಗಾಗಿ ಮತ್ತೆ ಬೇರೆ ಬೆಂಚ್’ಗೆ ಹೋಗುವವರೆಗೆ ಅವರು ಕಾಯಬೇಕಿದೆ.

- Advertisement -

Related news

error: Content is protected !!