Tuesday, April 16, 2024
spot_imgspot_img
spot_imgspot_img

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐನ ಅಧ್ಯಕ್ಷರಾದ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಕೊಲ್ಕತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಘು ಹೃದಯಾಘಾತದ ಹಿನ್ನೆಲೆ ಇಂದು ಸಂಜೆ ಆಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿವೆ.

- Advertisement -

Related news

error: Content is protected !!