Saturday, June 28, 2025
spot_imgspot_img
spot_imgspot_img

ಮಣಿಪಾಲ : ಗಾಂಜಾ ಸೇವನೆ : 7 ಮಂದಿ ಅರೆಸ್ಟ್‌

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಮಣಿಪಾಲ : ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೇ 14ರಂದು ಮಣಿಪಾಲ ವಿದ್ಯಾರತ್ನ ನಗರದ ಐರಿಶ್ ಫ್ಲಾಜಾದ ಬಳಿ ನಿಶಾಂತ್(22), ಅಮಿತ್(20), ಮೇ 12ರಂದು ಪ್ರಜ್ವಲ್(21), ಆರ್ಯನ್ (20), ಪ್ರಧುಮಾನ್, ಹೆಮಾನ್ಯ(20), ಸುಭಾಸ್(23) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು ಪರೀಕ್ಷಿಸಿದ ವೈದ್ಯರು ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!