Saturday, June 6, 2026
spot_imgspot_img
spot_imgspot_img

ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ…!

- Advertisement -
- Advertisement -

ಮಂಗಳೂರು: ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್ ಶಿಜು(19)ನನ್ನು ಕದ್ರಿ ಪೊಲೀಸರು ಬಂದಿಸಿದ್ದಾರೆ. ಸೆಂಟ್ರಲ್ ಮಾರ್ಕೆಟ್ ಬಳಿ ಎರ್ನಾಕುಲಂನ ಆಡ್ಸನ್ ಜಾರ್ಜ್‌(19) ನನ್ನು ಶುಕ್ರವಾರ ಬೆಳಿಗ್ಗೆ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!