Thursday, June 18, 2026
spot_imgspot_img
spot_imgspot_img

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ಮೂವರು ಗಂಭೀರ..!

- Advertisement -
- Advertisement -

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಹಿಂಭಾಗದಲ್ಲಿ ನಡೆದಿದೆ.

ಗಾಯಗೊಂಡವರು ಹರ್ಷಿಯಾ (16) ಹೇಮಾವತಿ (18) ಹಾಗೂ ರಫೀಕ್ (4) ಎಂದು ಗುರುತಿಸಲಾಗಿದೆ.

ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ, ಗ್ಯಾಸ್ ಸೋರಿಕೆಯಾಗುವುದನ್ನು ಗಮನಿಸದೆ​ ಸ್ಟವ್ ಹಚ್ಚಿದ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಮನೆಯಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಓರ್ವ ಯುವತಿಯ ದೇಹದ ಮೇಲೆ ಸುಟ್ಟ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್​ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!