Friday, May 3, 2024
spot_imgspot_img
spot_imgspot_img

ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ

ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ ಸೇರಿ ವಿದ್ಯಾರ್ಥಿಗಳಾದ ಧನುಷ್ ಪೃಥ್ವಿ,ಗೌತಮ್​ಗೆ ಗಂಭೀರ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಟಿ ನರಸೀಪುರ ಪೊಲೀಸರು ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!