Sunday, October 6, 2024
spot_imgspot_img
spot_imgspot_img

ವಿಟ್ಲ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ವಿಟ್ಲದ ಪರ್ತಿಪ್ಪಾಡಿ ನಿವಾಸಿ ಗ್ರೀನಾ ಡಿಸೋಜಾ(14) ಮೃತ ಬಾಲಕಿ.

ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಗ್ರೀನಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ತಂದೆ ವಿನ್ಸೆಂಟ್ ಡಿಸೋಜಾ ತಾಯಿ ಲವಿನಾ ಮತ್ತು ಕುಟುಂಬಸ್ಮರನ್ನು ಅಗಲಿದ್ದಾರೆ.

- Advertisement -

Related news

error: Content is protected !!