- Advertisement -
- Advertisement -
ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ವಿಟ್ಲ ನಗರ ಇದರ ಆಶ್ರಯದಲ್ಲಿ ಗೋ ಪೂಜಾ ಉತ್ಸವವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ದೀಪಾವಳಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗು ವಿಟ್ಲ ನಗರದ ನೂರಾರು ಹಿಂದೂ ಕಾರ್ಯಕರ್ತರು ಭಾಗವಹಿಸಿದರು.
- Advertisement -