Thursday, April 25, 2024
spot_imgspot_img
spot_imgspot_img

ಚಿನ್ನ ಪ್ರಿಯರಿಗೊಂದು ಸಿಹಿ ಸುದ್ದಿ-ಚಿನ್ನದ ದರದಲ್ಲಿ ಭಾರೀ ಇಳಿಕೆ

- Advertisement -G L Acharya panikkar
- Advertisement -

ಬೆಂಗಳೂರು : ಕೊರೋನಾ ವೈರಸ್​ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.

 ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತು. ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು. ನಿಧಾನವಾಗಿ ಕುಸಿತ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಕಾಣಲು ಆರಂಭಿಸಿದೆ.

ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ಒಮ್ಮೆ ಏರಿಕೆ ಕಂಡು ಐದು ದಿನ ಇಳಿಕೆ ಕಂಡಿತ್ತು. ಈ ಮೂಲಕ 10ಗ್ರಾಂ ಆಭರಣ ಚಿನ್ನ ಕಳೆದ  ವಾರ ಒಟ್ಟು 2,190 ರೂಪಾಯಿ ಇಳಿಕೆ ಕಂಡಂತಾಗಿತ್ತು. ಈಗ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ.ಇಂದು 10ಗ್ರಾಂ ಚಿನ್ನದ ಬೆಲೆ 48,950 ರೂಪಾಯಿ ಆಗಿದೆ

- Advertisement -

Related news

error: Content is protected !!