Monday, May 6, 2024
spot_imgspot_img
spot_imgspot_img

ಆಭರಣ ಪ್ರಿಯರಿಗೆ ಶಾಕ್ – ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಏರಿಕೆ!!

- Advertisement -G L Acharya panikkar
- Advertisement -

ನವದೆಹಲಿ: ಚಿನ್ನದ ದರ ದಿನೇ ದಿನೇ ಇಳಿಕೆಯಾಗುತ್ತಿದೆ ಎಂಬ ಖುಷಿಯಲ್ಲಿದ್ದ ಮಂದಿಗೆ ಬಂಗಾರ ದಿಢೀರ್ ಶಾಕ್ ಕೊಟ್ಟಿದೆ. ಡಿಸೆಂಬರ್ ತಿಂಗಳ ಆರಂಭದಲ್ಲೇ ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಬುಧವಾರ ಒಂದೇ ದಿನ 10 ಗ್ರಾಂ ಚಿನ್ನದ ಬೆಲೆಯಲ್ಲಿ 675 ರೂ. ಹೆಚಾಗಿದೆ. ಈ ಮೂಲಕ 10 ಗ್ರಾಂ ಚಿನ್ನದ ಬೆಲೆ 48,169 ರೂ. ಗೆ ಏರಿಕೆಯಾಗಿದೆ. ಇನ್ನೂ ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 1,280 ರೂ. ಏರಿಕೆಯಾಗಿ ಕೆಜಿ ಬೆಳ್ಳಿ ಬೆಲೆ 62,496 ಕ್ಕೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!