Wednesday, April 24, 2024
spot_imgspot_img
spot_imgspot_img

*ಮಂಗಳೂರು ಏರ್​ಪೋರ್ಟ್​ನಲ್ಲಿ ಬೃಹತ್ ಪ್ರಮಾಣದ ಅಕ್ರಮ ಚಿನ್ನದ ಬಿಸ್ಕತ್ ವಶ*

- Advertisement -G L Acharya panikkar
- Advertisement -

: ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಗೋ ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನದ ಬಿಸ್ಕತ್​ಗಳನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​​ನ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

ದುಬೈನಿಂದ ಹೈದರಾಬಾದ್​​ ಮಾರ್ಗವಾಗಿ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದ ಸೀಟ್​​ ಅಡಿಯಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸಲಾಗಿದ್ದ 33 ಲಕ್ಷ ಮೌಲ್ಯದ 6 ಚಿನ್ನದ ಬಿಸ್ಕತ್​ಗಳನ್ನು ಕಸ್ಟಮ್ಸ್​​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!