Saturday, June 28, 2025
spot_imgspot_img
spot_imgspot_img

ಮಾನಸಿಕ ಅಸ್ವಸ್ಥೆಯನ್ನು ಆಶ್ರಮಕ್ಕೆ ದಾಖಲಿಸಿದ ಫ್ರೆಂಡ್ಸ್ ವಿಟ್ಲ ತಂಡ

- Advertisement -
- Advertisement -


ವಿಟ್ಲ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ಸುತ್ತಾಡುತ್ತಿದ್ದ ಮುಂಬೈ ಮೂಲದ ಮಾನಸಿಕ ಅಸ್ವಸ್ಥೆಯನ್ನು ಫ್ರೆಂಡ್ಸ್ ವಿಟ್ಲ ತಂಡ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ದಾಖಲಿಸಿ ಅಕ್ಕಿ ಹಾಗೂ ಹಣ್ಣು ಹಂಪಲುಗಳನ್ನು ನೀಡಿದೆ.

ಫ್ರೆಂಡ್ಸ್ ವಿಟ್ಲದ ಈ ಸಮಾಜಮುಖಿ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

- Advertisement -

Related news

error: Content is protected !!