Saturday, June 28, 2025
spot_imgspot_img
spot_imgspot_img

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2024-25ರ ಶೈಕ್ಷಣಿಕ ವರ್ಷದ ಪದವಿ ತರಗತಿಗಳ ಪ್ರವೇಶಾತಿ ಪ್ರಾರಂಭ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2024-25 ಶೈಕ್ಷಣಿಕ ವರ್ಷದ ಪದವಿ ತರಗತಿಗಳ ಪ್ರವೇಶಾತಿಯು ಪ್ರಾರಂಭಗೊಂಡಿರುತ್ತದೆ. ಪಿಯುಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿ ಎಸ್ ಡಬ್ಲ್ಯೂ ಪದವಿಗಳಿಗೆ ಕಾಲೇಜಿನ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಂಡು ಪ್ರವೇಶಾತಿಯನ್ನು ಪಡೆದುಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ: 9481768715

- Advertisement -

Related news

error: Content is protected !!