Wednesday, April 24, 2024
spot_imgspot_img
spot_imgspot_img

ಸರಕಾರಿ ನೌಕರರ ಕ್ರೀಡಾಕೂಟ 2020-21 ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ) ದಕ್ಷಿಣ ಕನ್ನಡ ಶಾಖೆ ಮಂಗಳೂರು ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ 2020-21ಇದಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಗುರುವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾನ್ಯ ಮೇಯರ್ ದಿವಾಕರ ಪಾಂಡೇಶ್ವರ್, ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!