Saturday, May 4, 2024
spot_imgspot_img
spot_imgspot_img

ಸುರತ್ಕಲ್ : ಟೋಲ್ ಗೇಟ್ ಗೆ ಗುದ್ದಿ ಟ್ರಕ್‌ ಅಪಘಾತ – ಓರ್ವ ಗಾಯ

- Advertisement -G L Acharya panikkar
- Advertisement -

ಸುರತ್ಕಲ್ : ಎನ್‌ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿ ಡಿಕ್ಕಿ ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.

ಉಡುಪಿ ಕಡೆಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಲಾರಿ ಡಿಕ್ಕಿ ಅಪಘಾತದ ತೀವ್ರತೆಗೆ ಟೋಲ್ ಗೇಟ್ ನ ಕಂಬ ಬುಡ ಸಮೇತ ಎದ್ದು ಬಂದಿದೆ.
ಟೋಲ್ ಬೂತ್ ನ ಒಂದು ಪಾಶ್ವ ಸಂಪೂರ್ಣ ಹಾನಿ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಈ ಸ್ಥಳ ಕತ್ತಲಲ್ಲಿ ದಿಢೀರ್ ಎದುರಾಗುವ ಅಪಘಾತದ ಸ್ಪಾಟ್ ಆಗಿದೆ. ಅಪಘಾತದಿಂದ ಕಂಬಗಳು ಜಾರಿ ಕುಸಿಯುವ ಭೀತಿ ಎದುರಾಗಿದೆ. ನಿರುಪಯುಕ್ತ ಟೋಲ್ ಗೇಟ್ ಜನಪ್ರತಿನಿಧಿಗಳು, ಜಿಲ್ಲಾಡಳಿತದ ನಿರ್ಲಕ್ಷ್ಯ, ಕರ್ತವ್ಯಲೋಪದಿಂದ ವಾಹನ ಸವಾರರ ಪಾಲಿಗೆ ಮಾರಣಾಂತಿಕವಾಗಿದೆ.

- Advertisement -

Related news

error: Content is protected !!