Thursday, March 28, 2024
spot_imgspot_img
spot_imgspot_img

ಭಾರತದಲ್ಲಿ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಕ್ರೀಡಾಂಗಣ ಲೋಕಾರ್ಪಣೆ

- Advertisement -G L Acharya panikkar
- Advertisement -

ಗುಜರಾತ್: ಅಹ್ಮದಾಬಾದ್​ನ ಸಬರಮತಿಯಲ್ಲಿ ನವೀಕೃತಗೊಂಡಿರುವ ಮೊಟೆರಾ ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಮೈದಾನವನ್ನು ರಾಷ್ಟ್ರಪತಿಗಳು ಲೋಕಾರ್ಪಣೆಗೊಳಿಸಿದರು.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ವಿಶ್ವದ ಅತಿದೊಡ್ಡ ಕ್ರೀಡಾಂಗಣವನ್ನ ಉದ್ಘಾಟಿಸಿದರು. ಗೃಹ ಸಚಿವ ಅಮಿತ್​ ಶಾ, ಕ್ರೀಡಾ ಸಚಿವ ಕಿರೆನ್ ರಿಜಿಜು ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಇತರ ಪ್ರಮುಖರು ಭಾಗವಹಿಸಿದ್ದರು.

ಈ ಮೈದಾನದಲ್ಲಿ ಇಂದಿನಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್​ ಪಂದ್ಯ ನಡೆಯಲಿದೆ. ಇದು ಈ ಕ್ರೀಡಾಂಗಣದಲ್ಲಿನ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ.

- Advertisement -

Related news

error: Content is protected !!