Saturday, June 28, 2025
spot_imgspot_img
spot_imgspot_img

ಗುಜರಾತ್ ಮುಖ್ಯಮಂತ್ರಿ ದಿಢೀರ್ ರಾಜೀನಾಮೆ!

- Advertisement -
- Advertisement -

ಗುಜರಾತ್ : ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ದೇವವ್ರತ್ ಆಚಾರ್ಯ ಅವರಿಗೆ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ಈವರೆಗೆ ಅವಕಾಶ ನೀಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

driving
- Advertisement -

Related news

error: Content is protected !!