Friday, March 29, 2024
spot_imgspot_img
spot_imgspot_img

ಧೋನಿ ಪುತ್ರಿ ಝಿವಾಗೆ ಸಾಮಾಜಿಕ ಜಾಲತಾಣದಲ್ಲಿ ರೇಪ್ ಬೆದರಿಕೆ -ಆರೋಪಿ ಗುಜರಾತ್ ಪೊಲೀಸರ ವಶಕ್ಕೆ

- Advertisement -G L Acharya panikkar
- Advertisement -

ಗುಜರಾತ್: ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೆಕೆಆರ್ ವಿರುದ್ದ ಸೋತ ಬೆನ್ನಲ್ಲೇ ಎಂ.ಎಸ್.ಧೋನಿ ಪುತ್ರಿ ಝಿವಾ ಧೋನಿಗೆ ಸಾಮಾಜಿಕ ಜಾಲತಾಣದಲ್ಲಿ ರೇಪ್ ಬೆದರಿಕೆ ಬಂದಿತ್ತು.

ಹಾಗಾಗಿ ಧೋನಿ ಪತ್ನಿ ಸಾಕ್ಷಿ ಧೋನಿ ಹಾಗೂ ಝಿವಾ ಧೋನಿ ವಾಸವಿರವು ರಾಂಚಿಯ ಫಾರ್ಮ್ ಹೌಸ್‌ಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿತ್ತು. ಅಷ್ಟೇ ಅಲ್ಲದೆ ಪೊಲೀಸ್ ಸದ್ದಿಲ್ಲದೆ ಕಾರ್ಯಚರಣೆ ನಡೆಸಿ ಇದೀಗೆ ಬೆದರಿಕೆ ಹಾಕಿದ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಗುಜರಾತ್‌ನ ಮುಂದ್ರಾ ಜಿಲ್ಲೆಯ ಕಚ್ ವಲಯದಲ್ಲಿನ 16 ವರ್ಷದ ಅಪ್ರಾಪ್ತನನ್ನು ಗುಜರಾತ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!