Tuesday, July 21, 2026
spot_imgspot_img
spot_imgspot_img

ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್‌ ಮುಖಂಡ : ವೀಡಿಯೊ ವೈರಲ್!

- Advertisement -
- Advertisement -

ಕಲಬುರಗಿ : ಶಾಸಕರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡರೊಬ್ಬರು ಗನ್ ತೋರಿಸಿ ಡ್ಯಾನ್ಸ್ ಮಾಡಿದ್ದಾರೆನ್ನಲಾದ ವೀಡಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಆಪ್ತರಲ್ಲಿ ಗುರುತಿಸಿಕೊಂಡಿದ್ದ ಮತೀನ್ ಪಟೇಲ್ ಎಂಬವರು ಇತ್ತೀಚೆಗೆ ಕಲಬುರಗಿ ನಗರದ ಕಾರ್ಯಕ್ರಮವೊಂದರಲ್ಲಿ ಗನ್ ತೋರಿಸಿ, ಡ್ಯಾನ್ಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!