- Advertisement -
- Advertisement -






ಕುಳ: ಜೂನ್ 5 ವಿಶ್ವ ಪರಿಸರ ದಿನದ ಅಂಗವಾಗಿ ಗುಣಶ್ರೀ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು

ಕಾರ್ಯಕ್ರಮದಲ್ಲಿ ಕೃಷಿ ಪಂಡಿತ ಪುರಸ್ಕೃತರಾದ ಈಶ್ವರ ಭಟ್ ಪೆರ್ವಾಜೆ ಅತಿಥಿಯಾಗಿ ಭಾಗವಹಿಸಿ, ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಪರಿಸರವನ್ನು ರಕ್ಷಿಸುವುದು ಹಾಗೂ ಹೆಚ್ಚು ಮರಗಳನ್ನು ನೆಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಶಾಲಾ ಸಂಚಾಲಕರಾದ ವೇಣುಗೋಪಾಲ ಶೆಟ್ಟಿ ಮರಿವಾಳ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ರೇಣುಕಾ ವಂದಿಸಿದರು.
- Advertisement -








