Friday, March 29, 2024
spot_imgspot_img
spot_imgspot_img

ಗುಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿಯಾದ ಲಾರಿ; ಚಾಲಕ ಸಾವು

- Advertisement -G L Acharya panikkar
- Advertisement -

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಎಂಬಲ್ಲಿ ಲಾರಿಯೊಂದು ಧರೆಗೆ ಡಿಕ್ಕಿಯಾಗಿ ಚಾಲಕ ಸಾವನ್ನಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಚಾಲಕನನ್ನು ಮಂಜು ಗೌರಿ ಬಿದನೂರು ಎಂದು ಗುರುತಿಸಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

- Advertisement -

Related news

error: Content is protected !!