Thursday, June 18, 2026
spot_imgspot_img
spot_imgspot_img

ದ.ಕ ಜಿಲ್ಲೆಯಾದ್ಯಂತ ತಂಬಾಕು, ಪಾನ್‌ ಮಸಾಲ, ಖೈನಿ ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧ- ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ

- Advertisement -
- Advertisement -

ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ದ.ಕ. ಜಿಲ್ಲಾದ್ಯಂತ ತಂಬಾಕು ಮತ್ತು ಪಾನ್‌ ಮಸಾಲ (ಬೀಡಿ, ಸಿಗರೇಟ್)‌ ಜರ್ದಾ, ಖೈನಿ ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಉಲ್ಲಂಘಿಸಿ ಅವುಗಳನ್ನು ಮಾರಾಟ ಮಾಡಿದರೆ ಅಥವಾ ಬಳಕೆ ಮಾಡಿದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

driving
- Advertisement -

Related news

error: Content is protected !!