Thursday, March 28, 2024
spot_imgspot_img
spot_imgspot_img

ಹೈದರಾಬಾದ್: ಭೀಕರ ರಸ್ತೆ ಅಪಘಾತ- 7 ಮಂದಿ ಸಾವು, 13 ಮಂದಿ ಗಂಭೀರ ಗಾಯ!

- Advertisement -G L Acharya panikkar
- Advertisement -

ಹೈದರಾಬಾದ್: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಆಟೋ ಕಂಟೈನರ್ ಗೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿ, 13 ಮಂದಿ ಗಂಭೀರ ಗಾಯಗೊಂಡಿದ್ದು, ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟೆ ಬಳಿ ಘಟನೆ ನಡೆದಿದೆ.

20 ಮಂದಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋ ಕಂಟೈನರ್ ಗೆ ಡಿಕ್ಕಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಚಿಂತಾಬಾವಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಒಟ್ಟು 20 ಮಂದಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!