Tuesday, April 23, 2024
spot_imgspot_img
spot_imgspot_img

ಹಂಪನಕಟ್ಟೆ: ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ!

- Advertisement -G L Acharya panikkar
- Advertisement -

ಮಂಗಳೂರು: ಹಂಪನಕಟ್ಟೆಯಲ್ಲಿನ ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ.

ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇದುವರೆಗೆ ತಿಳಿದು ಬಂದಿಲ್ಲ.

- Advertisement -

Related news

error: Content is protected !!