Saturday, June 28, 2025
spot_imgspot_img
spot_imgspot_img

ಕರ್ನಾಟಕದಲ್ಲಿ ವಿಶ್ವದ ಅತಿ ಎತ್ತರದ ಹನುಮಾನ್ ಪ್ರತಿಮೆ!!

- Advertisement -
- Advertisement -

ಹಂಪಿ: ಹನುಮಂತನ ಜನ್ಮ ಸ್ಥಳವಾದ ಕಿಷ್ಕಿಂಧಾದಲ್ಲಿ ವಿಶ್ವದ ಅತಿ ಎತ್ತರದ ಹನುಮಂತನ ವಿಗ್ರಹ ಪ್ರತಿಷ್ಠಾಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಹನುಮಂತನ ಜನ್ಮ ಸ್ಥಳ ಹಂಪಿ ಬಳಿಯ ಕಿಷ್ಕಿಂಧಾದಲ್ಲಿ ಹನುಮದ್ ಜನ್ಮಭೂಮಿ ಟ್ರಸ್ಟ್‌ 1200ರೂ ಕೋಟಿ ವೆಚ್ಚದಲ್ಲಿ 215 ಮೀಟರ್ ಎತ್ತರದ ಭವ್ಯ ಮೂರ್ತಿಯನ್ನು ನಿರ್ಮಿಸಲು ಮುಂದಾಗಿದೆ.

ಅಯೋಧ್ಯೆಯಲ್ಲಿ ರಾಮನ ಮೂರ್ತಿ 221 ಮೀಟರ್ ಎತ್ತರವಿರಲಿದ್ದು ಹಂಪಿಯಲ್ಲಿ ನಿರ್ಮಾಣವಾಗಲಿರುವ ರಾಮ ಭಕ್ತ ಭಜರಂಗಿಯ ವಿಗ್ರಹ 215 ಮೀಟರ್ ಎತ್ತರವಿರಲಿದೆ. ಈಗಾಗಲೇ ವಿಗ್ರಹ ಪ್ರತಿಷ್ಠಾಪನೆಯ ಕಾರ್ಯಕ್ಕೆ ಚಾಲನೆ ದೊರೆತಿದ್ದು. ಮುಂದಿನ ಆರು ವರ್ಷಗಳಲ್ಲಿ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯವನ್ನು ಪೂರ್ಣಗೊಳಿಸಲು ಟ್ರಸ್ಟ್‌ ನಿರ್ಧರಿಸಿದೆ.

- Advertisement -

Related news

error: Content is protected !!