Saturday, June 20, 2026
spot_imgspot_img
spot_imgspot_img

ಬಂಟ್ವಾಳ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ

- Advertisement -
- Advertisement -

ಬಂಟ್ವಾಳ: ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಂಜಿಕಲ್ಲು ಗ್ರಾಮದ ಕೊಳಕಿಲೋಡಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ಎಂದು ತಿಳಿದು ಬಂದಿದೆ.

ವಿಪರೀತ ಕುಡಿತದ ಚಟ ಹೊಂದಿದ್ದ ಹೊನ್ನಪ್ಪ ಗೌಡ ರವರು ಇತ್ತೀಚೆಗೆ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿರುತ್ತಿದ್ದರು ಎಂದು ತಿಳಿದು ಬಂದಿದೆ.
ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!