Saturday, May 4, 2024
spot_imgspot_img
spot_imgspot_img

ಪುತ್ತೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ – ಆರೋಪಿ ವಶ

- Advertisement -G L Acharya panikkar
- Advertisement -

ಪುತ್ತೂರು: ಯುವಕನೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ.

ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ.

ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ, ಪುತ್ತೂರು ದಾರಿ ಮಧ್ಯೆ ಆರೋಪಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಠಾಣಾ ಮುಂಭಾಗದಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ಆರೋಪಿಯ ವಿರುದ್ಧ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!