- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಟೀಮ್ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ರಿವಿಲ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಫಿಯಾನ್ಸಿ ನತಾಶಾ ಸ್ಟಾಂಕೋವಿಕ್, ಕಳೆದ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮದುವೆಗೂ ಮುನ್ನ ತಂದೆಯಾದ ಖುಷಿಯಲ್ಲಿರುವ ಹಾರ್ದಿಕ್ ಪಾಂಡ್ಯ ಈ ಬಗ್ಗೆ ಟ್ವೀಟ್ ಮಾಡಿದ್ದರು. ಬಳಿಕ ಪಾಂಡ್ಯ ಮಗುವಿನ ಕೈ ಬೆರಳು ಹಿಡಿದುಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದರು.
The blessing from God ??❤️ pic.twitter.com/xqcmbVIUIr
— hardik pandya (@hardikpandya7) August 1, 2020
ಇದೀಗ ಮುದ್ದಾಗ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ರಿವೀಲ್ ಮಾಡಿರುವ ಹಾರ್ದಿಕ್ ಪಾಂಡ್ಯ, ದೇವರಿಂದ ಸಿಕ್ಕ ಆಶೀರ್ವಾದ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
- Advertisement -