- Advertisement -
- Advertisement -

ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ತಾಲೂಕು ಪಂಚಾಯತ್ ಮಾಜಿ ಸದಸ್ಯರು , ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿದ್ದ ಹರಿಕೃಷ್ಣ ಶೆಟ್ಟಿ ಮೂಡಂಬೈಲು ಇವರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಕುಟುಂಬಸ್ಥರನ್ನು ಬಂಧು ಮಿತ್ರರನ್ನು ಅಗಲಿದ್ದಾರೆ.
- Advertisement -