- Advertisement -
- Advertisement -
ಬೆಳ್ತಂಗಡಿ:- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಟ್ಟೀಟ್ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪೂಂಜಾ ಅವರು ಸಿಎಂ ಪಾಸಿಟಿವ್ ಬಳಿಕ ಕ್ವಾರೆಂಟೈನ್ ಆಗಿದ್ದರು. ಶಾಸಕ ಹರೀಶ್ ಪೂಂಜಾ ಅವರು ಜ್ವರ ಇದ್ದ ಕಾರಣ ಕೊರೊನಾ ಪರೀಕ್ಷೆ ಮಾಡಿದ್ದಾಗ ಸೊಂಕು ಪತ್ತೆಯಾಗಿದೆ. ಸಣ್ಣ ಪ್ರಮಾಣದ ಜ್ವರ ಇರುವುದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮತ್ತು ಕಳೆದ ಕೆಲವು ನನ್ನ ಸಂಪರ್ಕಕ್ಕೆ ಬಂದಿರುವವರು,ಕ್ವಾರೆಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ.
- Advertisement -