Saturday, May 4, 2024
spot_imgspot_img
spot_imgspot_img

ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಅಸುನೀಗಿದ ಬಾಲಕ!

- Advertisement -G L Acharya panikkar
- Advertisement -
driving

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ತೆಂಡೆಕೆರೆ ಎಂಬಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಹಗ್ಗ ಬಿಗಿದು ಬಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬಾಲಕ ಮನೋಜ್ (8) ಎನ್ನಲಾಗಿದೆ.

ಬಾಲಕನ ಪೋಷಕರು ಕಾರ್ಯಕ್ರಮಕ್ಕೆಂದು ತೆರಳಿದ್ದ ವೇಳೆ ಬಾಲಕ ಮಧ್ಯಾ ಹ್ನ 3 ಗಂಟೆಯ ಸುಮಾರಿಗೆ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಕಾಲಿ ಹಗ್ಗ ಕುತ್ತಿಗೆಗೆ ಬಿಗಿದು ಸಿಲುಕಿ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!