Tuesday, September 22, 2026
spot_imgspot_img
spot_imgspot_img

ಹಾಸನ: ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರು ದುರ್ಮರಣ !

- Advertisement -
- Advertisement -

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಟಾಟಾ ಸುಮೋಗೆ ಕ್ವಾಲಿಸ್ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಶಾಂತಿಗ್ರಾಮದ ಹತ್ತಿರ ಕೆಂಚಟ್ಟಹಳ್ಳಿ ಬಳಿ ಟಾಟಾಸುಮೋಗೆ ಹಿಂದಿನಿಂದ ಬಂದ ಕ್ವಾಲಿಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ್‌ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!