Tuesday, April 16, 2024
spot_imgspot_img
spot_imgspot_img

ಬಸ್ಸಿನಲ್ಲಿ ಅಸಭ್ಯ ವರ್ತನೆ ಆರೋಪ: ಯುವಕನಿಗೆ ಸಾರ್ವಜನಿಕವಾಗಿ ಧರ್ಮದೇಟು ಕೊಟ್ಟ ಯುವತಿ!

- Advertisement -G L Acharya panikkar
- Advertisement -

ಹಾಸನ: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಯುವಕನೊಬ್ಬನಿಗೆ ಯುವತಿ ಸಾರ್ವಜನಿಕವಾಗಿ ಧರ್ಮದೇಟು ನೀಡಿರುವ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬೇಲೂರಿನಲ್ಲಿ ಬಸ್​ ಹತ್ತಿದ್ದ ಯುವಕ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದ ಎಂದು ಆರೋಪಿಸಲಾಗಿದೆ. ಹಾಸನ ಬಸ್​ ನಿಲ್ದಾಣ ಬರುತ್ತಿದ್ದಂತೆ ಯುವತಿ ವ್ಯಕ್ತಿಯ ಕುತ್ತಿಗೆ ಪಟ್ಟಿ ಹಿಡಿದು ಕೆನ್ನೆಗೆ ಬಾರಿಸಿದ್ದಾಳೆ. ಬಳಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!