Wednesday, July 22, 2026
spot_imgspot_img
spot_imgspot_img

ಹಾಸನ : ಮಲಗಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಸಾವು

- Advertisement -
- Advertisement -

ಹಾಸನ : ಜಿಲ್ಲೆಯ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ನೌಕರನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ದೇವಾನಂದ್(42) ಮೃತಪಟ್ಟವರು. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ದೇವಾನಂದ್ ಕಾರ್ಯನಿರ್ವಹಿಸುತ್ತಿದ್ದರು. ಇಂದು(ಮಾ.08) ಮುಂಜಾನೆ ಮಲಗಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ .

ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದರೂ ಅಷ್ಟರಲ್ಲಿ ದೇವಾನಂದ್ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದೇವಾನಂದ್ ಅವರು ತಾಯಿ, ಮಡದಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!