Sunday, August 9, 2026
spot_imgspot_img
spot_imgspot_img

ಹಾವೇರಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು

- Advertisement -
- Advertisement -

ಹಾವೇರಿ: ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ.

ಮೃತ ಮಗುವನ್ನ ರಬೀಯಾ ದೊಡ್ಡಮನಿ 2 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ.

ಮನೆಯ ಮುಂದೆ ನಿಂತಿದ್ದ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!