Sunday, June 29, 2025
spot_imgspot_img
spot_imgspot_img

ಬೈಕ್-ಕಾರು ಮಧ್ಯೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು..!

- Advertisement -
- Advertisement -

ಬೈಕ್-ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಸಣ್ಣೂರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಶಾಹಬಾದ್ ತಾಲೂಕಿನ ಭಂಕೂರ‌ ಗ್ರಾಮದ ನಿವಾಸಿ ರಾಜು (29) ಎಂದು ಗುರುತಿಸಲಾಗಿದೆ.

ಕಲಬುರಗಿ ಜಿಲ್ಲೆಯ ಶಾಹಬಾದ್ ಪಟ್ಟಣ ಹೊರವಲಯದಲ್ಲಿರುವ ಸಣ್ಣೂರ ಕ್ರಾಸ್ ಬಳಿ ದುರ್ಘಟನೆ ನಡೆದಿದೆ. ಪಲ್ಸರ್ ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತ ನಡೆದಿದೆ. ದುರ್ಘಟನಾ ಸ್ಥಳಕ್ಕೆ ಶಹಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!