Tuesday, June 9, 2026
spot_imgspot_img
spot_imgspot_img

ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ..!

- Advertisement -
- Advertisement -

ಕೋಲಾರ : ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಆಂಧ್ರದ ಮದನಪಲ್ಲಿಯ ಗಂಗಾಧರ್ ಎಂದು ಗುರುತಿಸಲಾಗಿದೆ.

ಗಾಯಳುಗಳನ್ನು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಲ್ಪಾಡು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!