Wednesday, April 23, 2025
spot_imgspot_img
spot_imgspot_img

ಎಸ್ ಸಿ ಐ ಪುತ್ತೂರು ಇವರಿಂದ ನೇತ್ರ ಚಿಕಿತ್ಸಾ ಶಿಬಿರ

- Advertisement -
- Advertisement -

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜಿನ್ ನ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಪುತ್ತೂರು ಮಂಗಳೂರು ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಇದೇ ಬರುವ ಫೆಬ್ರವರಿ 25 ರಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ದರ್ಬೆ ವಿನಾಯಕ ನಗರ ಶ್ರೀ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆಯಲಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ , ಕೋಶಾಧಿಕಾರಿ ಸುಮಂಗಲ ಶಣೈ, ನಿರ್ದೇಶಕರು ಚಂದ್ರಕಾಂತ್ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಮನೋಹರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!