- Advertisement -
- Advertisement -
ಬೆಳ್ತಂಗಡಿ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಉಜಿರೆಯ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಉಜಿರೆ ಓಡಲು ನಿವಾಸಿ ವಿನೋದ್ (36) ಹೃದಯಾಘಾತದಿಂದ ಮೃತಪಟ್ಟ ಯುವಕ.
ಮೃತರು ತಾಯಿ, ಸಹೋದರಿಯರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -